HomeIndiaBREAKING : ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಎಸ್ ಪಿ ಸೀಟು ಹಂಚಿಕೆ ಫೈನಲ್ ...

BREAKING : ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಎಸ್ ಪಿ ಸೀಟು ಹಂಚಿಕೆ ಫೈನಲ್ : 11 ಕ್ಷೇತ್ರಗಳಲ್ಲಿ ಕೈ ಸ್ಪರ್ಧೆ

ನವದೆಹಲಿ : ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್-‌ ಎಸ್‌ ಪಿ ಮೈತ್ರಿ ಮಾಡಿಕೊಂಡಿದ್ದು, ಇದೀಗ ಸೀಟು ಹಂಚಿಕೆ ಫೈನಲ್‌ ಆಗಿದೆ.

ಕಾಂಗ್ರೆಸ್-‌ ಎಸ್‌ ಪಿ ಮೈತ್ರಿಯಲ್ಲಿ ಕಾಂಗ್ರೆಸ್‌ ಪಕ್ಷವು 11 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಉತ್ತರ ಪ್ರದೇಶದ ಪ್ರಮುಖ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಉಳಿದ ಕ್ಷೇತ್ರಗಳಲ್ಲಿ ಎಸ್‌ ಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular