BREAKING: ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟ: 24ಗಂಟೆಯಲ್ಲಿ 265 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಬರೋಬ್ಬರಿ 265 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,220ಕ್ಕೆ ಏರಿಕೆಯಾಗಿದೆ.

ಇವತ್ತು 129 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 652 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 559 ಸಕ್ರಿಯ ಪ್ರಕರಣಗಳು ಇವೆ. 7 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ 650 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 40.7 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read