HomeLatest NewsBREAKING: ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟ: 24ಗಂಟೆಯಲ್ಲಿ 265 ಮಂದಿಗೆ ಸೋಂಕು ದೃಢ

BREAKING: ರಾಜ್ಯದಲ್ಲಿ ಇಂದು ಕೊರೋನಾ ಸ್ಪೋಟ: 24ಗಂಟೆಯಲ್ಲಿ 265 ಮಂದಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಬರೋಬ್ಬರಿ 265 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,220ಕ್ಕೆ ಏರಿಕೆಯಾಗಿದೆ.

ಇವತ್ತು 129 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 652 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 559 ಸಕ್ರಿಯ ಪ್ರಕರಣಗಳು ಇವೆ. 7 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ 650 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 40.7 ರಷ್ಟು ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular