ಜಮ್ಮು ಮತ್ತು ಕಾಶ್ಮೀರ : ಉಧಂಪುರ ಜಿಲ್ಲೆಯಲ್ಲಿ ಸಿಆರ್ಪಿಎಫ್ ಪಡೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಎಸ್ಒಜಿ ಜಂಟಿ ತಂಡದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ಸಿಆರ್ಪಿಎಫ್ ಇನ್ಸ್ಪೆಕ್ಟರ್ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Latest News

Sign in to your account