ಸಿಲಿಂಡರ್ ಸ್ಪೋಟದಿಂದ ಯುವಕ ಅಂಕಿತ್ ರಾಜ್ ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.