BREAKING : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟ : ಯುವಕನಿಗೆ ಗಂಭೀರ ಗಾಯ..!

ಬೆಂಗಳೂರು : ಬೆಂಗಳೂರಿನಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ಯುವಕನಿಗೆ ಗಂಭೀರ ಗಾಯಗಳಾಗಿದೆ.

ಎಸ್ ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಪವನ್ ಎಂಬ ಯುವಕ ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read