BREAKING : ಬೆಂಗಳೂರು ʻಶಿಕ್ಷಕರ ಕ್ಷೇತ್ರʼದ ಉಪಚುನಾವಣೆಗೆ ದಿನಾಂಕ ಘೋಷಣೆ

ಬೆಂಗಳೂರು : ಭಾರತ ಚುನಾವಣಾ ಆಯೋಗದ ವತಿಯಿಂದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಫೆಬ್ರವರಿ 2 ರಂದು ಮತದಾನ ನಡೆಯಲಿದೆ.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ವಿವಿಧ ಕಾರಣಗಳಿಂದ ತೆರವಾಗಿದ್ದ ಪುಟ್ಟಣ್ಣ ಅವರು ಪ್ರತಿನಿಧಿಸುತ್ತಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಿದೆ.

ಭಾರತದ ಚುನಾವಣಾ ಆಯೋಗ ಪ್ರಕಟಿಸಿರುವ ಚುನಾವಣಾ ವೇಳಾಪಟ್ಟಿ ಈ ಕೆಳಗಿನಂತಿದೆ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read