BREAKING : ‘PGCET’ ಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ, ಜೂ. 20ರವರೆಗೂ ಅವಕಾಶ..!

ಬೆಂಗಳೂರು : ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ಜೂನ್ 20ರವರೆಗೂ ಅವಕಾಶ ನೀಡಲಾಗಿದೆ.

ಎಂಬಿಎ, ಎಂಸಿಎ, ಎಂಇ/ಎಂಟೆಕ್/ಎಂಆರ್ಕ್ ಕೋರ್ಸ್ ಗಳಿಗೆ ಸೇರಲು ಬಯಸುವವರು ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದು. PGCET-2024 ಕ್ಕೆ ಆನ್ ಲೈನ್ ನಲ್ಲಿ ನೋಂದಾಯಿಸಲು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜೂನ್ 20 ರವರೆಗೆ ವಿಸ್ತರಿಸಿದೆ. ಶುಲ್ಕ ಪಾವತಿಗೆ ಜೂನ್ 21ರ ಸಂಜೆ 6 ಗಂಟೆ ಕೊನೆಯ ದಿನವಾಗಿದೆ ಎಂದು  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

https://twitter.com/KEA_karnataka/status/1802613095585780003

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read