ನವದೆಹಲಿ : ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೂರು ಹಂತದ ಮತದಾನ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ‘ ಸೆಪ್ಟೆಂಬರ್ 18 , ಸೆ.25 , ಅಕ್ಟೋಬರ್ 1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
Assembly Elections in Jammu and Kashmir | Chief Election Commissioner Rajiv Kumar says, "Assembly Elections will be held in three phaseS; voting on September 18th, September 25th, and October 1st. Counting of votes will take place on October 4" pic.twitter.com/g4eqB62jjh
— ANI (@ANI) August 16, 2024

