BREAKING : DCM ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸ್ : ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನಿಂದ ನೋಟಿಸ್ ಜಾರಿ.!

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿವಾದಿಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ, ಲೋಕಾಯುಕ್ತಾಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿ ವಿಚಾರಣೆ 4 ವಾರ  ಮುಂದೂಡಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದಂತ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read