HomeKarnatakaBREAKING : 'ಚನ್ನಪಟ್ಟಣ ಬೈ ಎಲೆಕ್ಷನ್' ಗೆ ನಾನೇ ಅಭ್ಯರ್ಥಿ ಎಂದ DCM ಡಿಕೆ ಶಿವಕುಮಾರ್..!

BREAKING : ‘ಚನ್ನಪಟ್ಟಣ ಬೈ ಎಲೆಕ್ಷನ್’ ಗೆ ನಾನೇ ಅಭ್ಯರ್ಥಿ ಎಂದ DCM ಡಿಕೆ ಶಿವಕುಮಾರ್..!

ಬೆಂಗಳೂರು : ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಚನ್ನಪಟ್ಟಣ ಬೈ ಎಲೆಕ್ಷನ್ ಗೆ ನಾನೇ ಅಭ್ಯರ್ಥಿ. ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವ ಪ್ರಮೇಯ ಬಂದಿಲ್ಲ ಎಂದು ಡಿಸಿಎಂ ಡಿಕೆಶಿ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನಪಟ್ಟಣದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ಧ

ಚನ್ನಪಟ್ಟಣದಲ್ಲಿ ಇಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿ ಡಿಸಿಎಂ ಡಿಕೆಶಿ ಮಾತನಾಡಿದರು.ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದೆ. ಬೊಂಬೆ ನಾಡು ಎಂದೇ ಪ್ರಖ್ಯಾತವಾಗಿರುವ ಚನ್ನಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಿದ್ದು ನಿಜಕ್ಕೂ ಖುಷಿ ತಂತು. ಇಲ್ಲಿನ ಜನರು ತೋರುತ್ತಿರುವ ಪ್ರೀತಿ, ಮಮಕಾರಕ್ಕೆ ಮನಸೋತಿದ್ದೇನೆ. ಚನ್ನಪಟ್ಟಣದ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬದ್ಧವಾಗಿದ್ದು, ಅದನ್ನು ಮಾಡಿಯೇ ತೀರುತ್ತೇವೆ ಎಂದು ಡಿಸಿಎಂ ಡಿಕೆಶಿ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular