BREAKING : ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ ಪತ್ತೆ

ಬೆಂಗಳೂರು : ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಶವ( dead Body)  ಪತ್ತೆಯಾಗಿದೆ.

ಡಬಲ್ ರಸ್ತೆಯ ಬಳಿ ಕಟ್ಟಡವೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸುಮಾರು 25-26 ವರ್ಷದ ವಯಸ್ಸಿನ ಯುವತಿ ಇರಬಹುದು ಎಂದು ಶಂಕಿಸಲಾಗಿದೆ. ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಕೊಲೆಯೋ, ಆತ್ಮಹತ್ಯೆಯೋ..? ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಸಂಪಂಗಿರಾಮನಗರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read