BREAKING : ಬೆಂಗಳೂರಲ್ಲಿ ಕಳ್ಳರ ಮೇಲೆ ಮಾರಣಾಂತಿಕ ಹಲ್ಲೆ, ಓರ್ವ ಸ್ಥಳದಲ್ಲೇ ಸಾವು..!

ಬೆಂಗಳೂರು : ಬೆಂಗಳೂರಲ್ಲಿ ಇಬ್ಬರು ಕಳ್ಳರ ಮೇಲೆ ಕಾರ್ಮಿಕರು ಮಾರಣಾಂತಿಕ ಹಲ್ಲೆ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ನಿರ್ಮಾಣದ ಹಂತದ ಕಟ್ಟಡವೊಂದರಲ್ಲಿ ರಾಡ್ ಕದಿಯಲು ಹೋದ ಕಳ್ಳರ ಮೇಲೆ ಹಲ್ಲೆ ನಡೆಸಲಾಗಿದೆ. ಪರಿಣಾಮ ಓರ್ವ  ಸಲ್ಮಾನ್ (25) ಸ್ಥಳದಲ್ಲೇ ಮೃತಪಟ್ಟರೆ , ಸಲೀಂ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read