HomeKarnatakaBREAKING : ಬೆಂಗಳೂರಲ್ಲಿ ವಾಹನ ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಮುಂಗೈ ಕಟ್.!

BREAKING : ಬೆಂಗಳೂರಲ್ಲಿ ವಾಹನ ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಮುಂಗೈ ಕಟ್.!

ಬೆಂಗಳೂರು : ಯುವಕನ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತನ ಅಂಗೈ ಕತ್ತರಿಸಿರುವ ಭಯಾನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ನಡೆದಿದೆ.

ಬೈಲನರಸಾಪುರ ಗ್ರಾಮದಲ್ಲಿ ಸೈಯದ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.
ಮಚ್ಚು ಮತ್ತು ರಾಡ್ ನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು ಆತನ ಮುಂಗೈ ಕಟ್ ಮಾಡಿದ್ದಾರೆ.

ಗಂಭೀರವಾಗಿ ಗಾಯಗೊಂಡ ಸೈಯದ್’ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೇ ದ್ವೇಷದ ಹಿನ್ನೆಲೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular