HomeKarnatakaBREAKING : ಸಿಎಂ ಜನತಾ ದರ್ಶನಕ್ಕೆ ಬಂದ ಅಂಗವಿಕಲ ಯುವತಿ : ಉದ್ಯೋಗದ ಭರವಸೆ ನೀಡಿದ...

BREAKING : ಸಿಎಂ ಜನತಾ ದರ್ಶನಕ್ಕೆ ಬಂದ ಅಂಗವಿಕಲ ಯುವತಿ : ಉದ್ಯೋಗದ ಭರವಸೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ.

ಶೇ. 75 ರಷ್ಟು ಅಂಗವೈಕಲ್ಯ ಹೊಂದಿರುವ ನಂದಿತಾ ಬಿ.ಎಂ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದು, ಎಂ.ಕಾಂ ಪದವೀಧರೆಯಾಗಿರುವ ಇವರು ತಮಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಜನತಾ ದರ್ಶನದಲ್ಲಿ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವತಿಯ ಸಂಕಷ್ಟಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಜಿ ಪರಿಶೀಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿ, ನೊಂದ ಜೀವನಕ್ಕೆ ಮಾನವೀಯ ನೆಲೆಯಲ್ಲಿ ನೆರವಾದರು.

For Latest News Updates, Join Our Whatsapp Community🚩
RELATED ARTICLES

Most Popular