HomeIndiaBREAKING : ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಸಂಸದರು ಅಮಾನತು |MP's Suspended

BREAKING : ಡಿ.ಕೆ ಸುರೇಶ್ ಸೇರಿ ಲೋಕಸಭೆಯಿಂದ ಮತ್ತೆ ಮೂವರು ಸಂಸದರು ಅಮಾನತು |MP’s Suspended

ನವದೆಹಲಿ : ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ಮತ್ತೆ ಮೂವರು ಸಂಸದರನ್ನು ಅಮಾನತು ಮಾಡಲಾಗಿದ್ದು, ಅಮಾನತುಗೊಂಡ ಸಂಸದರ ಸಂಖ್ಯೆ 146 ಕ್ಕೆ ಏರಿದೆ.

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಸೇರಿದಂತೆ ಮತ್ತೆ ಮೂವರು ಸಂಸದರನ್ನು ಲೋಕಸಭೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಉಭಯ ಸದನಗಳಲ್ಲಿ ಇದುವರೆಗೆ ಒಟ್ಟು 146 ಸಂಸದರು ಅಮಾನತಾಗಿದ್ದಾರೆ.

ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ   ನಿಯಮ ಮೀರಿ ಪ್ರತಿಭಟನೆ ನಡೆಸಿದ ಹಿನ್ನೆಲೆ ಮತ್ತೆ    ಮೂವರು ಸಂಸದರನ್ನು ಅಮಾನತು ಮಾಡಲಾಗಿದ್ದು, ಅಮಾನತುಗೊಂಡ ಸಂಸದರ ಸಂಖ್ಯೆ 146 ಕ್ಕೆ ಏರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular