HomeKarnatakaBREAKING : ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಗೆ 'ಶಸ್ತ್ರಚಿಕಿತ್ಸೆ' ಮಾಡಲು ವೈದ್ಯರ ನಿರ್ಧಾರ |Actor...

BREAKING : ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಗೆ ‘ಶಸ್ತ್ರಚಿಕಿತ್ಸೆ’ ಮಾಡಲು ವೈದ್ಯರ ನಿರ್ಧಾರ |Actor Darshan

ಬೆಂಗಳೂರು : ಬೆನ್ನು ನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಸಲು ಬಿಜಿಎಸ್ ಆಸ್ಪತ್ರೆವೈದ್ಯರ ತಂಡ ನಿರ್ಧರಿಸಿದೆ.

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿರುವ ನಟ ದರ್ಶನ್ ಅವರನ್ನು ವೈದ್ಯರು ವಿವಿಧ ಸ್ಕ್ಯಾನ್ ಗೆ ಒಳಪಡಿಸಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ವೈದ್ಯರು ತೀರ್ಮಾನ ಮಾಡಿದ್ದಾರೆ. ಇನ್ನೂ 2-3 ದಿನದಲ್ಲಿ ನಟ ದರ್ಶನ್ ಗೆ ಶಸ್ತ್ರಚಿಕಿತ್ಸೆ ನಡೆಸಲಿದ್ದಾರೆ. ವೈದ್ಯರು ಆರೋಗ್ಯ ಸ್ಥಿತಿ ವರದಿ ಆಧರಿಸಿ ಆಪರೇಷನ್ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ.

ಈಗಾಗಲೇ ದರ್ಶನ್ ಗೆ ಅನೇಕ ರೀತಿಯ ಪರೀಕ್ಷೆ ನಡೆಸಲಾಗಿದೆ. ವೈದ್ಯಕೀಯ ವರದಿ, ಚಿಕಿತ್ಸೆ ವರದಿಯನ್ನು ವೈದ್ಯರು ಸಿದ್ಧಪಡಿಸಲಿದ್ದು, ವರದಿಯನ್ನು ದರ್ಶನ್ ಪರ ವಕೀಲರು ಕೋರ್ಟ್ ಗೆ ಸಲ್ಲಿಸಲಿದ್ದಾರೆ..

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular