HomeLatest NewsBREAKING: ಕಲಬುರಗಿ ಶರಣಬಸವೇಶ್ವರ ಸಂಸ್ಥಾನ ಮಠದ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ

BREAKING: ಕಲಬುರಗಿ ಶರಣಬಸವೇಶ್ವರ ಸಂಸ್ಥಾನ ಮಠದ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯ

ಕಲಬುರಗಿ: ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ ಮಠದ ಎಂಟನೇ ಪೀಠಾಧಿಪತಿ ಡಾ. ಶರಣಬಸಪ್ಪ ಅಪ್ಪಾ (92) ಲಿಂಗೈಕ್ಯರಾಗಿದ್ದಾರೆ.

ಡಾ. ಶರಣಬಸಪ್ಪ ಅಪ್ಪಾ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶರಣಬಸವೇಶ್ವರ ಸಂಸ್ಥಾನ ಮಠದಲ್ಲಿ ದಾಸೋಹ ಮಹಾಮನೆಯಲ್ಲಿ ಡಾ. ಶರಣಬಸಪ್ಪ ಅಪ್ಪಾ ಲಿಂಗೈಕ್ಯರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಲಬುರಗಿಯಲ್ಲಿ ಶೈಕ್ಷಣಿಕ ಕ್ರಾಂತಿಗೆ ಹೆಸರು ವಾಸಿಯಾಗಿದ್ದರು. ಲಕ್ಷಾಂತರ ಭಕ್ತರನ್ನು ಅವರು ಅಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular