BREAKING : ಕಿತ್ತೂರು ಉತ್ಸವದ ವೇಳೆ ‘CM ಸಿದ್ದರಾಮಯ್ಯ’ ಶರ್ಟ್ ಗೆ ತಗುಲಿದ ಬೆಂಕಿಯ ಶಾಖ, ಅಪಾಯದಿಂದ ಪಾರು..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಶರ್ಟ್ ಗೆ ಬೆಂಕಿಯ ಶಾಖ ತಗುಲಿದ ಘಟನೆ ಬೆಂಗಳೂರಿನಲ್ಲಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡುವ ವೇಳೆ ನಡೆದಿದೆ.

ಕಿತ್ತೂರು ಉತ್ಸವಕ್ಕೆ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಿದ್ದಾಗ ಪಕ್ಕದಲ್ಲೇ ಇದ್ದ ಜ್ಯೋತಿಯ ಶಾಖ ಸಿದ್ದರಾಮಯ್ಯ ಶರ್ಟ್ ಗೆ ತಗುಲಿದೆ. ಕೂಡಲೇ ಗನ್ ಮ್ಯಾನ್ ಸಿಎಂ ಸಿದ್ದರಾಮಯ್ಯರನ್ನು ಪಕ್ಕಕ್ಕೆ ಸರಿಯುವಂತೆ ಹೇಳಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಗಾಂಧಿ ಜಯಂತಿ ಶುಭಾಶಯ ಕೋರಿದ ಸಿಎಂ

ಕೋಮುವಾದ, ಸರ್ವಾಧಿಕಾರ ಮತ್ತು ಹಿಂಸೆಯಿಂದ ಕೂಡಿರುವ ಜಗತ್ತಿನಲ್ಲಿ ಸತ್ಯ, ಶಾಂತಿ ಮತ್ತು ಅಹಿಂಸೆಯ ಸಾಕಾರಮೂರ್ತಿಯಾಗಿದ್ದ ಮಹಾತ್ಮ ಗಾಂಧೀಜಿಯವರು ಮಾತ್ರ ನಮ್ಮ ಕೈಹಿಡಿದು ಮುನ್ನಡೆಸಬಲ್ಲರು. ಸತ್ಯದ ಸತ್ವ ಪರೀಕ್ಷೆಯನ್ನು ಎದುರಿಸುತ್ತಿರುವ ಈಗಿನ ನನ್ನ ಹೋರಾಟಕ್ಕೆ ಕೂಡಾ ಬಾಪುವಿನ ಬದುಕು ಮತ್ತು ಚಿಂತನೆಗಳೇ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿದೆ. ನಾಡಿನ ಸಮಸ್ತ ಜನತೆಗೆ ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು ಎಂದು ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1841325365362327980

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read