BREAKING : ಕೊಡಗು, ಮೈಸೂರು ಗಡಿ ಭಾಗದಲ್ಲಿ ಭೂಕಂಪ : ವಿಚಿತ್ರ ಶಬ್ದಕ್ಕೆ ಬೆಚ್ಚಿಬಿದ್ದ ಜನ.!

ಕೊಡಗು, ಮೈಸೂರು ಗಡಿ ಭಾಗದಲ್ಲಿ ಭೂಕಂಪನದ ಅನುಭವವಾಗಿದ್ದು, ಭಾರಿ ಶಬ್ದಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ.

ಇಂದು ಬೆಳಿಗ್ಗೆ 6:30ರ ವೇಳೆಗೆ 2-3 ಸೆಕೆಂಡ್ ಭೂಮಿ ಕಂಪಿಸಿದೆ ಎನ್ನಲಾಗಿದ್ದು, ಕುಶಾಲನಗರ ತಾಲ್ಲೂಕಿನ ಮುಳ್ಳುಸೋಗೆ, ಬಸವನತ್ತೂರು ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿಯಿಂದ ಬಂದ ವಿಚಿತ್ರ ಶಬ್ಧದಿಂದ ಜನರು ಬೆಚ್ಚಿಬಿದ್ದಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಅಪ್ ಡೇಟ್ ಆಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read