HomeKarnatakaBREAKING : ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ MLC ʻಮಾರುತಿರಾವ್‌ ಮಾಲೆʼ ನಿಧನ

BREAKING : ಶಿಕ್ಷಣಪ್ರೇಮಿ, ಏಕೀಕರಣ ಹೋರಾಟಗಾರ, ಮಾಜಿ MLC ʻಮಾರುತಿರಾವ್‌ ಮಾಲೆʼ ನಿಧನ

ಕಲಬುರಗಿ : ಶಿಕ್ಷಣಪ್ರೇಮಿ, ಮಾಜಿ ವಿಧಾನಪರಿಷತ್ ಸದಸ್ಯ, ರಾಷ್ಟ್ರ ಏಕೀಕರಣ ಹೋರಾಟಗಾರ ಮಾರುತಿರಾವ್ ಡಿ. ಮಾಲೆ ಅವರು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ರಾಷ್ಟ್ರ ಏಕೀಕರಣ ಸಂದರ್ಭದಲ್ಲಿ ಏಕೀಕರಣಕ್ಕೆ ವಿರೋಧಿಸಿ ಹಿಂಸಾಚಾರ ನಡೆಸುತ್ತಿದ್ದ ನಿಜಾಮರ‌ ವಿರುದ್ಧ ಧೀರತನದಿಂದ ಹೋರಾಟ ನಡೆಸಿದ್ದ ಮಾರುತಿರಾವ್ ಡಿ. ಮಾಲೆ ಕಳೆದ ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ನಿಧನರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಲಬುರಗಿಯ ಹಾರುತಿ ಹಡಗಿಲ್ ಗ್ರಾಮದಲ್ಲಿ ಇಂದು  ಬೆಳಗ್ಗೆ 11 ಗಂಟೆಗೆ ನಡೆಯಲಿದೆ.  ಮಾರುತಿರಾವ್ ಡಿ. ಮಾಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular