HomeIndiaBREAKING : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣೆ...

BREAKING : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ.!

ನವದೆಹಲಿ : ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರ ಹಾಗೂ ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ.

ಇಂದು ಮಧ್ಯಾಹ್ನ 3:30 ಕ್ಕೆ ಸುದ್ದಿಗೋಷ್ಟಿ ನಡೆಸಲಿರುವ ಕೇಂದ್ರ ಚುನಾವಣಾ ಆಯೋಗ 2 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ. ಇಂದು ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೂಡ ದಿನಾಂಕ ನಿಗದಿ ಮಾಡಲಿದೆ. ಕರ್ನಾಟಕದ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular