BREAKING: ಕಾಮಗಾರಿ ವೇಳೆಯಲ್ಲೇ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವು

ಚಿಕ್ಕಮಗಳೂರು: ಕಾಮಗಾರಿ ವೇಳೆ ಸಿಡಿಲು ಬಡಿದು ಎಲೆಕ್ಟ್ರಿಷಿಯನ್ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ನಡೆದಿದೆ.

ಮೊಹಮ್ಮದ್ ಇಸ್ಮಾಯಿಲ್(24) ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ನಿರ್ಮಾಣ ಹಂತದ ಕಟ್ಟಡದಲ್ಲಿ ಕಾಮಗಾರಿ ಕೈಗೊಂಡಿದ್ದರು. ಕಾಮಗಾರಿ ವೇಳೆಯಲ್ಲೇ ಸಿಡಿಲು ಪಡೆದು ಇಸ್ಮಾಯಿಲ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read