HomeKarnatakaBREAKING : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು..!

BREAKING : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು..!

ಬೆಂಗಳೂರು : ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿ.ಸಿ ಪಾಟೀಲ್ ಅಳಿಯ ಕೆ.ಜಿ ಪ್ರತಾಪ್ ಕುಮಾರ್ (41) ಆತ್ಮಹತ್ಯೆ ಮಾಡಿಕೊಂಡಿದ್ದು, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ರಸ್ತೆ ಬದಿ ಕಾರು ನಿಲ್ಲಿಸಿಕೊಂಡು ಪ್ರತಾಪ್ ಕುಮಾರ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ವಿಷ ಸೇವಿಸಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular