BREAKING : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ; 9 ಮಂದಿ ಸಜೀವ ದಹನ

ತಮಿಳುನಾಡು : ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟಗೊಂಡು 9 ಮಂದಿ ಸಜೀವ ದಹನವಾಗಿದ್ದಾರೆ.

ವಿರುದುನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿದ್ದು, ಭೀಕರ ಅವಘಡದಲ್ಲಿ 9 ಮಂದಿ ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.  ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.  ಈ   ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read