HomeKarnatakaBREAKING ಬೆಂಗಳೂರು ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

BREAKING ಬೆಂಗಳೂರು ಫ್ಲೈ ಓವರ್ ಮೇಲೆ ಭೀಕರ ಅಪಘಾತ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನ ಕೆಆರ್ ಮಾರುಕಟ್ಟೆ ಫ್ಲೈ ಓವರ್ ನಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಕಾಶ್ ಮತ್ತು ಅಫ್ಜಲ್ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು ಸವಾರರು ಗಾಯಗೊಂಡಿದ್ದಾರೆ. ಗಾಯಗೊಂಡ ಖಾಸಿಂ ಮತ್ತು ಮಣಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಟಿ ಮಾರ್ಕೆಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular