BREAKING : ದೆಹಲಿಯಲ್ಲಿ ‘ಹಿಜ್ಬುಲ್ ಮುಜಾಹಿದ್ದೀನ್’ ಸಂಘಟನೆಯ ಉಗ್ರ ಅರೆಸ್ಟ್

ನವದೆಹಲಿ : ದೆಹಲಿಯಲ್ಲಿ ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಓರ್ವ ಉಗ್ರನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .

ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ದೆಹಲಿ ವಿಶೇಷ ಪೊಲೀಸ್ ಪಡೆ  ಮೋಸ್ಟ್ ವಾಂಟೆಡ್ ಉಗ್ರ  ಜಾವೇದ್ ಅಹ್ಮದ್ ಮಟ್ಟೂನನ್ನು ಬಂಧಿಸಿದೆ.  ಈ ಸುದ್ದಿ ಈಗಷ್ಟೇ ಬ್ರೇಕ್ ಆಗಿದ್ದು, ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read