HomeLatest NewsBREAKING: ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ, ಬಿಜೆಪಿ ಎಂಎಲ್ಸಿ ರವಿಕುಮಾರ್ ವಿರುದ್ಧ ಎಫ್ಐಆರ್

BREAKING: ಸಿಎಸ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ, ಬಿಜೆಪಿ ಎಂಎಲ್ಸಿ ರವಿಕುಮಾರ್ ವಿರುದ್ಧ ಎಫ್ಐಆರ್

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪದ ಹಿನ್ನೆಲೆಯಲ್ಲಿ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಜೆಪಿ ನಗರದ ನಂದಾದೀಪ ಮಹಿಳಾ ಸಂಘದ ಅಧ್ಯಕ್ಷ ನಾಗರತ್ನ ದೂರು ನೀಡಿದ್ದಾರೆ. ನಾಗರತ್ನ ಅವರ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular