BREAKING : ದೆಹಲಿಯ ‘ಗೋಪಾಲ್ ದಾಸ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ : ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡು

ನವದೆಹಲಿ : ದೆಹಲಿಯ ಬಾರಾಖಂಬಾ ರಸ್ತೆಯಲ್ಲಿರುವ ಗೋಪಾಲ್ ದಾಸ್ ಕಟ್ಟಡದ 11 ನೇ ಮಹಡಿಯಲ್ಲಿ ಗುರುವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ.

16 ಅಗ್ನಿಶಾಮಕ ವಾಹನಗಳು ಘಟನೆ ನಡೆದ ಸ್ಥಳಕ್ಕೆ ಧಾವಿಸಿವೆ. ಈ ಬಗ್ಗೆ ಯಾವುದೇ ಸಾವು ನೋವುಗಳಾದ ಬಗ್ಗೆ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read