!ರಾಮನಗರ : ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗನ್ ಮ್ಯಾನ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬಿಡದಿ ಪೊಲೀಸರು ರಿಕ್ಕಿ ರೈ ಗನ್ ಮ್ಯಾನ್ ವಿಠ್ಠಲ್ ರಾವ್ ನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ಅಗತ್ಯವಿರುವ ಹಿನ್ನೆಲೆ ರಿಕ್ಕಿ ರೈ ಗನ್ ಮ್ಯಾನ್ ನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
You Might Also Like
TAGGED:ಮುತ್ತಪ್ಪ ರೈ