HomeKarnatakaBREAKING : ಮೈಸೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ!

BREAKING : ಮೈಸೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿ!

ಮೈಸೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಮೈಸೂರಿನಲ್ಲಿ ಕೊರೊನಾ ಸೋಂಕಿನಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. 

ಮೈಸೂರಿನ 56 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರಿಗೆ ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು, ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ವ್ಯಕ್ತಿಗೆ ಹೃದಯಸಂಬಂಧಿ ಸಮಸ್ಯೆ ಜೊತೆಗೆ ಅಧಿಕರಕ್ತದೊತ್ತಡದ ಸಮಸ್ಯೆಯೂ ಇತ್ತು ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular