HomeIndiaBREAKING : ಲೋಕಸಭೆಯಿಂದ ಐವರು ಕಾಂಗ್ರೆಸ್ ಸಂಸದರು ಅಮಾನತು

BREAKING : ಲೋಕಸಭೆಯಿಂದ ಐವರು ಕಾಂಗ್ರೆಸ್ ಸಂಸದರು ಅಮಾನತು

ನವದೆಹಲಿ : ಭದ್ರತಾ ಉಲ್ಲಂಘನೆ ವಿವಾದದ ಮಧ್ಯೆ ‘ಅನ್ರುಲಿ ನಡವಳಿಕೆ’ಗಾಗಿ  ಚಳಿಗಾಲದ ಅಧಿವೇಶನ ಮುಗಿಯುವವರೆಗೂ  ಐವರು ಲೋಕಸಭಾ ಸಂಸದರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಂಗ್ರೆಸ್ ಸಂಸದರಾದ ಟಿ.ಎನ್.ಪ್ರತಾಪನ್, ಡೀನ್ ಕುರಿಯಕೋಸ್, ಎಸ್.ಜೋತಿಮಣಿ, ರಮ್ಯಾ ಹರಿದಾಸ್ ಮತ್ತು ಹಿಬಿ ಈಡನ್ ಅವರನ್ನು ಅಧಿವೇಶನದ ಉಳಿದ ನಾಲ್ಕು ಭಾಗದಿಂದ ಅಮಾನತುಗೊಳಿಸುವ ನಿರ್ಣಯವನ್ನು ಸರ್ಕಾರ ಲೋಕಸಭೆಯಲ್ಲಿ ಮಂಡಿಸಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲೋಕಸಭಾ ಭದ್ರತಾ ಉಲ್ಲಂಘನೆ ಘಟನೆಗೆ ಸಂಬಂಧಿಸಿದಂತೆ ಸದನದ ಅಧ್ಯಕ್ಷರೊಂದಿಗೆ ಮುಖಾಮುಖಿಯಾದ ನಂತರ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು, ನಂತರ 5 ಮಂದಿ ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular