BREAKING : ಮಾಜಿ ಸಿಎಂ ಒಬ್ಬರಿಗೆ ‘ಮುನಿರತ್ನ’ ಹನಿಟ್ರ್ಯಾಪ್ ಮಾಡಿಸಿದ್ದಾರೆ : ಸಂತ್ರಸ್ತ ಮಹಿಳೆ ಸ್ಪೋಟಕ ಹೇಳಿಕೆ.!

ಬೆಂಗಳೂರು : ಮಾಜಿ ಸಿಎಂ ಒಬ್ಬರಿಗೆ ‘ಮುನಿರತ್ನ’ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಸಂತ್ರಸ್ತ ಮಹಿಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ನಾಲ್ವರು ಮಾಜಿ ಮುಖ್ಯಮಂತ್ರಿಗಳ ಖಾಸಗಿ ವಿಡಿಯೋ ಇದೆ. ಈ ವಿಡಿಯೋ ಇಟ್ಟುಕೊಂಡು ಹನಿಟ್ರ್ಯಾಪ್ ಮಾಡಿ ಮುನಿರತ್ನ ರಾಜಕೀಯ ಲಾಭ ಪಡೆದಿದ್ದಾರೆ. ಅಲ್ಲದೇ ಹಲವು ಪೊಲೀಸ್ ಅಧಿಕಾರಿಗಳ ವಿಡಿಯೋ ಕೂಡ ಇದೆ, ಎಸಿಪಿ, ಇನ್ಸ್ ಪೆಕ್ಟರ್ ಗಳ ವಿಡಿಯೋ ಕೂಡ ಇದೆ  ಎಂಬುದಾಗಿ ಸಂತ್ರಸ್ತ ಮಹಿಳೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮುನಿರತ್ನ ಬಳಿ ಮಾಜಿ ಮುಖ್ಯಮಂತ್ರಿಯ ವಿಡಿಯೋ ಇದೆ. ಅದರಿಂದಲೇ ಮಂತ್ರಿ ಸ್ಥಾನ ಕಳೆದುಕೊಂಡರು. ಮುನಿರತ್ನ ಕಿರುಕುಳ ಸಹಿಸಲಾರದೇ ನಾನು ದೂರು ನೀಡಿದೆ. ಒಂದು ದಿನ ಗೋದಾಮಿನ ಬಳಿ ನನ್ನನ್ನು ಕರೆದುಕೊಂಡು ಹೋಗಿ ಹೆದರಿಸಿ ಅತ್ಯಾಚಾರ ಮಾಡಿದ್ದಾರೆ. ನನಗೆ ಜೀವ ಭಯ ಇದೆ ಎಂದು ಮಹಿಳೆ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read