ಬೆಂಗಳೂರು : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್ ಖಾತೆ ಹ್ಯಾಕ್ ಆಗಿದೆ.ಯಾರೋ ನನ್ನ ಫೇಸ್ ಬುಕ್ ಖಾತೆ ಹ್ಯಾಕ್ ಮಾಡಿದ್ದಾರೆ, ಖಾತೆಯಿಂದ ಪೋಸ್ಟ್ ಮಾಡಲಾದ ಯಾವುದೇ ಸಂದೇಶ, ಮಾಹಿತಿಗಳನ್ನು ನಂಬಬೇಡಿ ಎಂದು ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್’ಬುಕ್ ಖಾತೆ ಹ್ಯಾಕ್…!
For Latest News Updates, Join Our
Whatsapp Community🚩

