BREAKING : ಪಂಚಭೂತಗಳಲ್ಲಿ ಮಾಜಿ ಪ್ರಧಾನಿ ‘ಡಾ.ಮನಮೋಹನ್ ಸಿಂಗ್’ ಲೀನ, ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ |ManMohan Singh Funeral

ನವದೆಹಲಿ : ಪಂಚಭೂತಗಳಲ್ಲಿ ಮಾಜಿ ಪ್ರಧಾನಿ ‘ಡಾ.ಮನಮೋಹನ್ ಸಿಂಗ್’ ಲೀನರಾಗಿದ್ದು, ಸಿಖ್ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿದೆ.

ಗುರುವಾರ ಅನಾರೋಗ್ಯದಿಂದ ಇಹಲೋಕ ತ್ಯಜಸಿರುವ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮಭೋದ್ ಘಾಟ್ನಲ್ಲಿ ಸಿಖ್ ಸಂಪ್ರದಾಯದಂತೆ, ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಅಂತ್ಯಕ್ರಿಯೆಯಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸ್ಪೀಕರ್ ಓಂ ಬಿರ್ಲಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ರಿಂದ ಹಿಡಿದು ಪ್ರಮುಖ ಗಣ್ಯರು ಉಪಸ್ಥಿತರಿದ್ದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read