BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ.

ಆಶ್ರಯ ಕಾಲೋನಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರಿಗೆ ವಾಂತಿ ಭೇದಿಯಾಗಿದ್ದು, ಅಸ್ವಸ್ಥಗೊಂಡ ನಾಲ್ವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಯ ಡಿಹೆಚ್ ಒ ಮಾಹಿತಿ ನೀಡಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಚಿತ್ರದುರ್ಗ ಜಿಲ್ಲೆಯ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡು ಆಸ್ಪತ್ಥಗೊಂಡು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read