BREAKING : ಕೇರಳದಲ್ಲಿ ದಾರುಣ ಘಟನೆ : ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ನಾಲ್ವರು ವಿದ್ಯಾರ್ಥಿನಿಯರು ಸಾವು.!

ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ನಾಲ್ವರುವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.

ತ್ರಿಶೂರ್ ನ ಪೀಚಿ ಅಣೆಕಟ್ಟು ಜಲಾಶಯಕ್ಕೆ ನಾಲ್ವರು ವಿದ್ಯಾರ್ಥಿಗಳು ಆಕಸ್ಮಿಕವಾಗಿ ಜಲಾಶಯಕ್ಕೆ ಬಿದ್ದ ಘಟನೆ ನಡೆದಿದೆ.

ತ್ರಿಶೂರ್ ಮೂಲದ 16 ವರ್ಷದ ನಿಮಾ, ಆಂಗ್ರೆಸ್, ಅಲಿನಾ ಮತ್ತು ಎರಿನ್ ಸೇರಿ ನಾಲ್ವರು  ಅಣೆಕಟ್ಟಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read