BREAKING : ‘KEA’ ಯಿಂದ ‘PSI’ ಸೇರಿ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪಿಎಸ್ ಐ ಸೇರಿ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದೆ.

ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು #KEA ಪ್ರಕಟಿಸಿದೆ. #PSI, #VAO #KUWSDB ಇತ್ಯಾದಿ ಪರೀಕ್ಷೆಗಳು ಈ ಮೂರು ತಿಂಗಳಲ್ಲಿ ನಡೆಯಲಿವೆ. ಆ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಕೋರಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ದಿನಾಂಕ 20.07.2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾದ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಗೈರುಹಾಜರಾದ ಅಭ್ಯರ್ಥಿಗಳಿಗೆ ದಿನಾಂಕ:11.08.2024 ರಂದು ನಡೆಯಲಿರುವ ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳ ಪರೀಕ್ಷೆಗೆ ಅವಕಾಶ ನೀಡಿರುವುದಿಲ್ಲ ಎಂದು ಪ್ರಾಧಿಕಾರ ತಿಳಿಸಿದೆ.

https://twitter.com/KEA_karnataka/status/1818895156822884447?ref_src=twsrc%5Etfw%7Ctwcamp%5Etweetembed%7Ctwterm%5E1818895156822884447%7Ctwgr%5E77b2fbf4972987d2100204315dfb98b1fa54887c%7Ctwcon%5Es1_&ref_url=https%3A%2F%2Fvistaranews.com%2Fvistara%2Fkea-exams-time-table-including-psi-exams-in-august-september-and-october%2F706983.html

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read