HomeKarnatakaBREAKING : ಉಡುಪಿ 'ಗ್ಯಾಂಗ್ ವಾರ್' ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

BREAKING : ಉಡುಪಿ ‘ಗ್ಯಾಂಗ್ ವಾರ್’ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್

ಉಡುಪಿ : ಉಡುಪಿ ಗ್ಯಾಂಗ್ ವಾರ್ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗುತ್ತಿರುವ ಬೆನ್ನಲ್ಲೇ ಮೂವರನ್ನು ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಕಾಪು ಮೂಲದ ಗರುಡ ಗ್ಯಾಂಗ್ ನ ಮೂವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಪು ಮೂಲದ ಆಶಿಕ್ ಮತ್ತು ಗುಜ್ಜರಬೆಟ್ಟು ಮೂಲದ ರಾಕೀಬ್ ಹಾಗೂ ಸಕ್ಲೈನ್ ಎಂದು ಗುರುತಿಸಲಾಗಿದೆ. ಕೃತ್ಯದಲ್ಲಿ ಉಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ ಗ್ಯಾಂಗ್ ವಾರ್ ಮೊಬೈಲ್ ಫೋನ್ ನಲ್ಲಿ ಸೆರೆಯಾಗಿದ್ದು, ನಡುರಸ್ತೆಯಲ್ಲಿ ನಡೆದ ಹೊಡೆದಾಟದ ದೃಶ್ಯ ವೈರಲ್ ಆಗಿದೆ. ಕುಂಜಿಬೆಟ್ಟು ರಸ್ತೆಯಲ್ಲಿ ತಡರಾತ್ರಿ ನಡೆದಿದ್ದ ಗ್ಯಾಂಗ್ ವಾರ್ ನ ದೃಶ್ಯಾವಳಿಗಳನ್ನು ಎಲ್ಲರನ್ನು ಬೆಚ್ಚಿ ಬೀಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

https://twitter.com/i/status/1794238849046229090

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular