BREAKING: ಪೋಷಕರು ದೇವಾಲಯಕ್ಕೆ ಹೋಗಿದ್ದ ವೇಳೆ ನೇಣು ಹಾಕಿಕೊಂಡು ಬಾಲಕಿ ಆತ್ಮಹತ್ಯೆ

ಬೆಂಗಳೂರು: ನೇಣು ಹಾಕಿಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಡೆದಿದೆ.

16 ವರ್ಷದ ಶರ್ಮಿಳಾ ಆತ್ಮಹತ್ಯೆಗೆ ಶರಣಾದ ಬಾಲಕಿ. ಶರ್ಮಿಳಾ ಪೋಷಕರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಫ್ಯಾನಿಗೆ ನೇಣು ಹಾಕಿಕೊಂಡು ಶರ್ಮಿಳಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read