ಬೆಂಗಳೂರು: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಬಾಲಕಿ ಸಾವನ್ನಪ್ಪಿದ್ದಾಳೆ. ಎಂಟು ವರ್ಷದ ಬಾಲಕಿ ಖಯಾಲಾ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಬಾಲಕಿ ಖಯಾಲಾ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಖಯಾಲಾ ಮೃತಪಟ್ಟಿದ್ದಾರೆ.
ಆಗಸ್ಟ್ 15 ರಂದು ನಡೆದ ಸ್ಫೋಟದಲ್ಲಿ ಬಾಲಕಿ ಗಾಯಗೊಂಡಿದ್ದಳು. ಚಿನ್ನಯ್ಯನ ಪಾಳ್ಯದ ಶ್ರೀರಾಮ ಕಾಲೋನಿಯಲ್ಲಿ ಘಟನೆ ನಡೆದಿತ್ತು.