BREAKING : ಪ್ರಯಾಣಿಕರಿಗೆ ಗುಡ್ ನ್ಯೂಸ್ : 100 ಹೊಸ ‘BMTC’ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 100 ಹೊಸ ಬಿಎಂಟಿಸಿ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಬಳಿ ನಡೆದ ಕಾರ್ಯಕ್ರಮದಲ್ಲಿ 100 ಹೊಸ ಬಿಎಂಟಿಸಿ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ರಾಜ್ಯ ಸರ್ಕಾರವು ₹336 ಕೋಟಿ ವೆಚ್ಚದಲ್ಲಿ ಒಟ್ಟು 840 ಹೊಸ ಬಸ್ಗಳ ಖರೀದಿಗೆ ಒಪ್ಪಿಗೆ ನೀಡಿದೆ. ಮೊದಲ ಹಂತದಲ್ಲಿ 100 ಬಿಎಸ್- VI ಬಸ್ಸುಗಳು ರಸ್ತೆಗಿಳಿಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮುಂಭಾಗ ಈ ಬಸ್ಸುಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಚಿವ ಕೆಜೆ ಜಾರ್ಜ್ ಮತ್ತಿತರರಿದ್ದರು.

https://twitter.com/KarnatakaVarthe/status/1834070398863831214?ref_src=twsrc%5Egoogle%7Ctwcamp%5Eserp%7Ctwgr%5Etweet

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read