HomeLatest NewsBREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್: ಚಾಲಕರಹಿತ...

BREAKING: ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್: ಚಾಲಕರಹಿತ ಮೆಟ್ರೋ ಸೇವೆ ಶೀಘ್ರವೇ ಆರಂಭ

ಬೆಂಗಳೂರು: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶೀಘ್ರವೇ ಹಳದಿ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಆರಂಭವಾಗಲಿದೆ.

ಆರ್.ವಿ. ರೋಡ್- ಬೊಮ್ಮಸಂದ್ರ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ.

ರೈಲ್ವೆ ಸುರಕ್ಷತಾ ಆಯುಕ್ತರು ಮೆಟ್ರೋ ಸಂಚಾರಕ್ಕೆ ಅನುಮತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜುಲೈ 22 ರಿಂದ 25 ರವರೆಗೆ ಹಳದಿ ಮಾರ್ಗದಲ್ಲಿ ಪರಿಶೀಲನೆ ನಡೆಸಲಾಗಿದೆ.

ಸುರಕ್ಷತಾ ಆಯುಕ್ತ ಎ.ಎಂ. ಚೌಧರಿ ನೇತೃತ್ವದ ತಂಡದಿಂದ ಪರಿಶೀಲನೆ ನಡೆಸಲಾಗಿದೆ.

ಹಳದಿ ಮೆಟ್ರೋ ಮಾರ್ಗ 19.15 ಕಿ.ಮೀ. ವಿಸ್ತೀರ್ಣ ಹೊಂದಿದೆ.

ಚಾಲಕರಹಿತ ರೈಲು ಸಂಚರಿಸಲಿದೆ.

25 ನಿಮಿಷಗಳಿಗೆ ಒಂದರಂತೆ ರೈಲುಗಳು ಸಂಚರಿಸುತ್ತವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular