HomeLatest NewsBREAKING: ಮುಷ್ಕರ ಕೈಗೊಂಡ ಸಾರಿಗೆ ನೌಕರರಿಗೆ ಸರ್ಕಾರದಿಂದ ಟಕ್ಕರ್: ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ

BREAKING: ಮುಷ್ಕರ ಕೈಗೊಂಡ ಸಾರಿಗೆ ನೌಕರರಿಗೆ ಸರ್ಕಾರದಿಂದ ಟಕ್ಕರ್: ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ

ಬೆಂಗಳೂರು: ಆಗಸ್ಟ್ 5ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಾರಿಗೆ ನೌಕರರಿಗೆ ಟಕ್ಕರ್ ಕೊಡಲು ಸರ್ಕಾರ ಮುಂದಾಗಿದೆ.

ಸಾರಿಗೆ ನೌಕರರು ಮುಷ್ಕರ ಆರಂಭಿಸಿದರೆ ಪರ್ಯಾಯ ವ್ಯವಸ್ಥೆಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದ್ದು, ಇಂದು ಖಾಸಗಿ ಬಸ್ ಮಾಲೀಕರ ಅಸೋಸಿಯೇಷನ್ ಜೊತೆಗೆ ಸಭೆ ನಡೆಸಲಾಗುವುದು.

ಸಾರಿಗೆ ಆಯುಕ್ತರಾದ ಯೋಗೀಶ್ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶಾಂತಿನಗರದ ಆಯುಕ್ತರ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಸಾರ್ವಜನಿಕರಿಗೆ ತೊಂದರೆತಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತಾಗಿ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular