HomeKarnatakaBREAKING : 'ಮುಡಾ' ಹಗರಣದಲ್ಲಿ ಜಿ.ಟಿ ದೇವೇಗೌಡರ ಅಕ್ರಮವೂ ಇದೆ : ಸ್ನೇಹಮಯಿ ಕೃಷ್ಣ ಸ್ಪೋಟಕ...

BREAKING : ‘ಮುಡಾ’ ಹಗರಣದಲ್ಲಿ ಜಿ.ಟಿ ದೇವೇಗೌಡರ ಅಕ್ರಮವೂ ಇದೆ : ಸ್ನೇಹಮಯಿ ಕೃಷ್ಣ ಸ್ಪೋಟಕ ಆರೋಪ.!

ಬೆಂಗಳೂರು : ಮುಡಾ ಅಕ್ರಮದಲ್ಲಿ ಜಿ.ಟಿ ದೇವೇಗೌಡರು ಭಾಗಿಯಾಗಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಸ್ಪೋಟಕ ಆರೋಪ ಮಾಡಿದ್ದಾರೆ.

ಮುಡಾ ಅಕ್ರಮದಲ್ಲಿ ಜಿ.ಟಿ ದೇವೇಗೌಡರು ಭಾಗಿಯಾಗಿದ್ದಾರೆ, 50:50 ಅನುಪಾತದಲ್ಲಿ ನಿವೇಶನ ಪಡೆದಿದ್ದಾರೆ ಎಂದು ಸ್ಪೋಟಕ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸ್ಥಳ ಮಹಜರು ಬಳಿಕ ಸುದ್ದಿಗಾರರ ಜೊತೆ ಸ್ನೇಹಮಯಿ ಕೃಷ್ಣ ಮಾತನಾಡಿದರು.
ಕಳ್ಳರು ಕಳ್ಳರು ಒಟ್ಟಾಗಿ ಸೇರಿದ್ದಾರೆ. ಈ ಕಾರಣಕ್ಕಾಗಿ ಸಿದ್ದರಾಮಯ್ಯ ಪರ ಮಾತನಾಡಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿದ್ದರಿಂದಲೇ ಅವರು ಸಿಎಂ ಪರ ಹೇಳಿಕೆ ನೀಡಿದ್ದಾರೆ ಎಂದರು. ಹೆಚ್ ಸಿ ಮಹದೇವಪ್ಪ ಸಹೋದರ ಮಗನಿಗೂ ಸೈಟ್ ಕೊಡಲಾಗಿದೆ, ತಮ್ಮ ರಕ್ಷಣೆಗಾಗಿ ಕೂಟವನ್ನು ರಚನೆ ಮಾಡಿಕೊಂಡಿದ್ದಾರೆ, ಕಳ್ಳರು ಕಳ್ಳರು ಒಟ್ಟಾಗಿ ಸೇರಿದ್ದಾರೆ  ಎಂದು ಸ್ನೇಹಮಯಿ ಕೃಷ್ಣ ಸ್ಪೋಟಕ ಹೇಳಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular