HomeCrimeBREAKING : ಬೆಂಗಳೂರಿನಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

BREAKING : ಬೆಂಗಳೂರಿನಲ್ಲಿ ತಡರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಮರ್ಡರ್ ನಡೆದಿದ್ದು, ರೌಡಿಶೀಟರ್ ನಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೋಣಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸಹದೇವ್ ಎಂಬಾತನನ್ನು ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹತ್ಯೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular