HomeKarnatakaBREAKING : ಧಾರವಾಡದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ!

BREAKING : ಧಾರವಾಡದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ!

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶರಣುಮೊರಬ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಕ್ಕಳಾದ ನಾಲ್ಕು ವರ್ಷದ ದರ್ಶನ್‌ ಹಾಗೂ ಐದು ವರ್ಷದ ಸುಮಾ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ನೇಣು ಬಿಗಿದುಕೊಂಡು ಸಾವಿತ್ರಿ (32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular