HomeLatest NewsBREAKING: ಪುತ್ರನಿಂದಲೇ ಘೋರ ಕೃತ್ಯ: ತಾಯಿ ಬರ್ಬರವಾಗಿ ಹತ್ಯೆಗೈದು ಬೆಂಕಿ ಹಚ್ಚಿದ ಪಾಪಿ: ಅರ್ಧಂಬರ್ಧ ಸುಟ್ಟ...

BREAKING: ಪುತ್ರನಿಂದಲೇ ಘೋರ ಕೃತ್ಯ: ತಾಯಿ ಬರ್ಬರವಾಗಿ ಹತ್ಯೆಗೈದು ಬೆಂಕಿ ಹಚ್ಚಿದ ಪಾಪಿ: ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲೇ ಇದ್ದ…!

ಚಿಕ್ಕಮಗಳೂರಿನಲ್ಲಿ ಹೆತ್ತ ಮಗನಿಂದಲೇ ತಾಯಿಯ ಬರ್ಬರ ಹತ್ಯೆ ನಡೆದಿದೆ. ಅರ್ಧಂಬರ್ಧ ಸುಟ್ಟ ಶವದ ಪಕ್ಕದಲ್ಲಿ ಮಗ ಮಲಗಿದ್ದಾನೆ.

ಚಿಕ್ಕಮಗಳೂರು ತಾಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಘಟನೆ ನಡೆದಿದೆ. ತಾಯಿ ಭವಾನಿ(55) ಅವರನ್ನು ಪುತ್ರ ಪವನ್ ಕೊಲೆ ಮಾಡಿದ್ದಾನೆ. ನಿರ್ಜನ ಪ್ರದೇಶದ ಒಂಟಿ ಮನೆಯಲ್ಲಿ ಘಟನೆ ನಡೆದಿದೆ. ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸರು ಪವನ್ ನನ್ನು ಬಂಧಿಸಿದ್ದಾರೆ.

ಮಗ ಪವನ್ ತಾಯಿ ಹತ್ಯೆ ಮಾಡಿ ಮನೆ ಒಳಗೆ ತಾಯಿಯ ಶವ ಸುಟ್ಟು ಹಾಕಿದ್ದಾನೆ ಚಿಕ್ಕಮಗಳೂರು ಜಿಲ್ಲೆ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular