ನವದೆಹಲಿ: ಉತ್ತರಾಖಂಡದ ಉತ್ತರಕಾಶಿ ಬಳಿ ಗುರುವಾರ ಬೆಳಿಗ್ಗೆ ಹೆಲಿಕಾಪ್ಟರ್ ಅಪಘಾತದಲ್ಲಿ ಐವರು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹೆಲಿಕಾಪ್ಟರ್ನಲ್ಲಿ ಸುಮಾರು ಆರು ಜನರಿದ್ದರು, ಅದರಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪ್ರಯಾಣಿಕರಿಂದ ತುಂಬಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್ ನಿಂದ ಹರ್ಸಿಲ್ ಹೆಲಿಪ್ಯಾಡ್ ಗೆ ಹಾರುತ್ತಿತ್ತು.
ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ತೆರಳಿವೆ.
Uttarakhand | Five passengers dead, two seriously injured in a helicopter crash near Ganganani in Uttarkashi district, confirms Garhwal Divisional Commissioner Vinay Shankar Pandey.
— ANI (@ANI) May 8, 2025
Administration and relief teams are present at the helicopter crash site.
(Photo source:… pic.twitter.com/JKoYpq7z1Q
You Might Also Like
TAGGED:ಹೆಲಿಕಾಪ್ಟರ್