HomeKarnatakaBREAKING : ಧಾರವಾಡದಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

BREAKING : ಧಾರವಾಡದಲ್ಲಿ ಘೋರ ದುರಂತ ; ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಧಾರವಾಡ : ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಧಾರವಾಡ ಜಿಲ್ಲೆಯ ಮನಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ಧಾರವಾಡದ ಮಾಳಮಡ್ಡಿಯ ಶ್ರೇಯಸ್ ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತ ಯುವಕನ  ಗುರುತು ಪತ್ತೆಯಾಗಿಲ್ಲ.  ಇನ್ನೋರ್ವ ಯುವಕನ ಶವದ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ. ಘಟನೆ ನಡೆದ ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular